ನವರಸನಾಯಕ ಜಗ್ಗೇಶ್ #EducationInTulu ಅಭಿಯಾನಕ್ಕೆ ಬೆಂಬಲ

0

ತುಳು ಭಾಷೆಗೆ ಅರ್ಹವಾದ ಮನ್ನಣೆ ಮತ್ತು ಸ್ಥಾನಮಾನವನ್ನು ಗೆಲ್ಲಲು ‘ಜೈ ತುಳುನಾಡು’ ಸಂಸ್ಥೆ #EducationInTulu ಎಂಬ ಅಭಿಯಾನವನ್ನು ಪ್ರಾರಂಭಿಸಿದೆ. ತುಳು ಭಾಷೆಗೆ ಸಾಂವಿಧಾನಿಕ ಮಾನ್ಯತೆ ಸಿಗಬೇಕು ಎಂಬುವ ನಿಟ್ಟಿನಲ್ಲಿ ಈ ಅಭಿಯಾನವನ್ನು ಶುರು ಮಾಡಿದೆ.

ನಟ ಜಗ್ಗೇಶ್ ಬೆಂಬಲ: ಕನ್ನಡದ ನವರಸ ನಾಯಕ ಜಗ್ಗೇಶ್ ಕೂಡಾ ಈ ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದು, ಟ್ವಿಟ್ ಮಾಡಿದ್ದಾರೆ. ನಾನು ಕೂಡಾ ನಿಮ್ಮೊಂದಿಗೆ ತುಳು ಭಾಷೆ ಅಭಿಯಾನಕ್ಕೆ ಬರುತ್ತೇನೆ ಎಂದು ಜಗ್ಗೇಶ್ ಟ್ವಿಟ್ ಮಾಡಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ತುಳು ಭಾಷಿಕ ವಿದ್ಯಾರ್ಥಿಗಳಿಗೆ ತುಳು ಭಾಷೆಯಲ್ಲಿಯೇ ಶಿಕ್ಷಣ ಸಿಗುವಂತಾಗಬೇಕು ಎಂದು ಅಭಿಯಾನ ಆರಂಭಿಸಲಾಗಿದೆ.

 


 

See also  ಕಾಣೆಯಾದ 26 ವರ್ಷದ ಮಹಿಳೆ ಮೃತಪಟ್ಟಿರೋ ಸ್ಥಿತಿಯಲ್ಲಿ ಸಿಕ್ಕಿದ್ದಾರೆ

LEAVE A REPLY

Please enter your comment!
Please enter your name here