ಅಕ್ರಮ ಆಸ್ತಿ ಪ್ರಕರಣ: ಇನ್ಸ್ಪೆಕ್ಟರ್ ಗಂಗಿರೆಡ್ಡಿ ನ್ಯಾಯಾಂಗ ಬಂಧನ!

0


ಪುತ್ತೂರು : ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಹೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಾವಳಿಯ ಕಾವಲು ಪಡೆಯ ಇನ್ಸ್ಪೆಕ್ಟರ್ ಗಂಗೀರೆಡ್ಡಿಯವರಿಗೇ ೪ ವರ್ಷ ಜೈಲು ಶಿಕ್ಷೆ ಹಾಗೂ ೫ ಲಕ್ಷ ರೂ ದಂಡ ವಿಧಿಸಿದೆ. ಗಂಗೀರೆಡ್ಡಿಯವರು 2009 ರಲ್ಲಿ ಬೆಳ್ತಂಗಡಿಯಲ್ಲಿ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ ಸಂದರ್ಭದಲ್ಲಿ ತಮ್ಮ ಸೇವಾ ಅವಧಿಯಲ್ಲಿ ನಿಗದಿತ ಆದಾಯಕ್ಕಿಂತಲೂ ಮೀರಿ ಹೆಚ್ಚಿನ ಆಸ್ತಿಯನ್ನು ಹೊಂದಿದ್ದಾರೆ ಎಂದು ಆಗಿನ ಲೋಕಾಯುಕ್ತ ಡಿವೈಎಸ್ಪಿ ಸದಾನಂದ ವರ್ಣೇಕರ್ ಮತ್ತು ಅವರ ತಂಡ ಧಾಳಿ ನಡೆಸಿ ಹಲವು ಧಾಖಲೆಗಳನ್ನು ವಶಪಡಿಸಿಕೊಂಡಿತ್ತು. ಸುಮಾರು ಹತ್ತ್ಒಂಬತು ಲಕ್ಷದಷ್ಟು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಪತ್ತೆಯಾದ ಬಗ್ಗೆ ಪ್ರಕರಣ ಧಾಖಲಿಸಿಕೊಳ್ಳಲಾಗಿತ್ತು.

ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ಆರೋಪಿಯ ಮೇಲಿನ ಆರೋಪಗಳು ಸಾಭೀತಾಗಿದೆ ಹಾಗೂ ಶಿಕ್ಷಯನ್ನು ವಿಧಿಸಲಾಗಿದೆ.

See also  ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳು ಪುನರ್ ಆರಂಭ

LEAVE A REPLY

Please enter your comment!
Please enter your name here