IPL : ಟಾಸ್ ಗೆದ್ದ ಚೆನ್ನೈ ಬೌಲಿಂಗ್ ಆಯ್ಕೆ !

0

ಅಬುಧಾಬಿ : ಇಂದು ಐಪಿಎಲ್ ಆವೃತ್ತಿಯ ಮೊದಲ ಪಂದ್ಯ ನಡೆಯಲಿದ್ದು ಟಾಸ್ ಗೆದ್ದ CSK ತಂಡ ಬೌಲಿಂಗ್ ಆಯ್ಕೆಮಾಡಿದೆ.

ಸ್ಥಳ : ಮುಂಬೈ ಇಂಡಿಯನ್ಸ್ ವರ್ಸಸ್ ಚೆನ್ನೈ ಸೂಪರ್ ಕಿಂಗ್ಸ್, ಶೇಖ್ ಜಾಯೆದ್ ಸ್ಟೇಡಿಯಂ, ಅಬುಧಾಬಿ.

ತಂಡದ ಆಟಗಾರರು:

ಚೆನ್ನೈ:ಮುರಳಿ ವಿಜಯ್, ಶೇನ್ ವ್ಯಾಟ್ಸನ್, ಫಾಫ್ ಡು ಪ್ಲೆಸಿಸ್, ಅಂಬಾಟಿ ರಾಯುಡು, ಕೇದಾರ್ ಜಾಧವ್, ಎಂ.ಎಸ್.ಧೋನಿ, ರವೀಂದ್ರ ಜಡೇಜಾ, ಸ್ಯಾಮ್ ಕುರ್ರನ್, ದೀಪಕ್ ಚಹರ್, ಪಿಯೂಷ್ ಚಾವ್ಲಾ, ಲುಂಗಿ ನ್ಗಿಡಿ

ಮುಂಬೈ: ರೋಹಿತ್ ಶರ್ಮಾ (ಸಿ), ಕ್ವಿಂಟನ್ ಡಿ ಕಾಕ್ (ಪ), ಸೂರ್ಯಕುಮಾರ್ ಯಾದವ್, ಸೌರಭ್ ತಿವಾರಿ, ಕ್ರುನಾಲ್ ಪಾಂಡ್ಯ, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ

 

 

 

See also  ತುಳುನಾಡಿನಾದ್ಯಂತ ಸೋಣ ಸಂಕ್ರಮಣ ಆಚರಣೆ !

LEAVE A REPLY

Please enter your comment!
Please enter your name here