Special Stories
ಗಣೇಶ ಚತುರ್ಥಿ ಹಬ್ಬದ ವಿಶೇಷತೆ ಹಾಗೂ ಹಿನ್ನೆಲೆ – KaravaliLife Special
ಗಣೇಶ ಚತುರ್ಥಿಯು ಭಾರತದಲ್ಲಿ ಅತ್ಯಂತ ಶ್ರದ್ಧಾ ಭಕ್ತಿಗಳಿಂದ ಆಚರಿಸಲ್ಪಡುವ ಹಬ್ಬಗಳಲ್ಲಿ ಒಂದಾಗಿದೆ. ಇದು ವಿದ್ಯೆಯ ಮತ್ತು ಜ್ಞಾನದ ಅಧಿಪತಿ, ಸಂಪತ್ತು ಮತ್ತು ಅದೃಷ್ಟದ ಅಧಿನಾಯಕನಾದ ನಮ್ಮ ಮೂಷಿಕ ವಾಹನನ ಜನನವನ್ನು ಸಾರುವ ಹಬ್ಬ....